Telegram Join My Telegram WhatsApp Join My WhatsApp

About Us

ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮತ್ತು ಕರ್ನಾಟಕದ ಜನತೆಗೆ ಇದೊಂದು ಸುವರ್ಣಾವಕಾಶ. ಹೀಗಾಗಿ ಲಕ್ಷಾಂತರ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ, ಹಾಗೂ ಕರ್ನಾಟಕದ ಜನತೆ ಸರ್ಕಾರದ ಯೋಜನೆಗಳಿಗೆ ಮತ್ತು ಉದ್ಯೋಗಾಕಾಂಕ್ಷಿಗಳು ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು. ಅಂದರೆ Govt Jobs,  Schemes, Scholorships ಮಾಹಿತಿಯನ್ನು ನಮ್ಮ ವೆಬ್‌ಸೈಟ್‌ನಲ್ಲಿ ಪಡೆಯಬಹುದು.